Contact For Add

ಮೈಸೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳ ಭರ್ತಿ.


ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೇವಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ಹುದ್ದೆಗಳ ವಿವರ
39
ಒಟ್ಟು ಹುದ್ದೆಗಳು

ವಿದ್ಯಾರ್ಹತೆ
7ನೇ ತರಗತಿ ಅಥವಾ ಇದಕ್ಕೆ ಸಮನಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ :
ಕನಿಷ್ಠ 18 ವರ್ಷಗಳು
ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗದವರಿಗೆ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.
2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳು
ಪ.ಜಾ, ಪ.ಪ, ಪ್ರ-1ರ ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ಇದೆ.

ಶುಲ್ಕ
ಸಾಮಾನ್ಯ ವರ್ಗದವರಿಗೆ 200 ರೂಪಾಯಿ
ಪ್ರ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂಪಾಯಿ
ಪ.ಜಾ, ಪ.ಪಂ ಮತ್ತು ಪ್ರ-1 ವರ್ಗದವರಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ು ದಿನಾಂಕ : 26-07-2018

ಹೆಚ್ಚಿನ ಮಾಹಿತಿಗಾಗಿ http://ecourts.gov.in/mysuru/online-recruitment    ವೆಬ್‍ಸೈಟ್ ನೋಡಿ


ಮೈಸೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳ ಭರ್ತಿ. ಮೈಸೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳ ಭರ್ತಿ. Reviewed by MediaMind24x7 Team on July 04, 2018 Rating: 5

No comments:

Powered by Blogger.