Contact For Add

ವಿಶ್ವಸಂಸ್ಥೆ ಬಗ್ಗೆ ಕೆಲವು ಪ್ರಶ್ನೋತ್ತರಗಳು

ವಿಶ್ವಸಂಸ್ಥೆಯ ಬಗ್ಗೆ ಕೆಲವು ಪ್ರಶ್ನೋತ್ತರಗಳು.

• ವಿಶ್ವಸಂಸ್ಥೆಯು ಪ್ರಾರಂಭವಾದ ವರ್ಷ ಅಕ್ಟೋಬರ್ 24, 1945.

• ವಿಶ್ವಸಂಸ್ಥೆಯ ಮುಖ್ಯ ಕಚೇರಿ ನ್ಯೂಯಾರ್ಕ ನಗರದಲ್ಲಿದೆ.

• ವಿಶ್ವಸಂಸ್ಥೆಯ ಸಚಿವ ಸಂಪುಟ ಎನ್ನುವ ಮಾದರಿಯಲ್ಲಿರುವ ಅಂಗಸಂಸ್ಥೆ ಭದ್ರತಾ ಸಮಿತಿ.

• ಅಂತರಾಷ್ಟ್ರೀಯ ನ್ಯಾಯಾಲಯದ ನ್ಯಾಯಾದೀಶರ ಅವಧಿ ಒಂಬತ್ತು ವರ್ಷಗಳು.

• ಅಂತರಾಷ್ಟ್ರೀಯ ನ್ಯಾಯಾಲಯವು ನೆದರಲ್ಯಾಂಡಿನ ಹೇಗ್ ಎಂಬಲ್ಲಿ ಇದೆ.

• ವಿಶ್ವ ಆರೋಗ್ಯ ಸಂಸ್ಥೆಯು ಸ್ಥಾಪನೆಯಾದ ವರ್ಷ 1948.

• ಸಾರ್ಕ ಸ್ಥಾಪನೆಯಾದ ವರ್ಷ 1985.

• ಮೊದಲನೇ ಜಾಗತಿಕ ಯುದ್ಧದ ತರುವಾಯ ಜಾಗತಿಕ ಶಾಂತಿಗೆಂದು ಸ್ಥಾಪಿತವಾದ ಸಂಸ್ಥೆ ಲೀಗ್ ಆಫ್ ನೇಷನ್( ರಾಷ್ಟ್ರಗಳ ಸಂಘ ).

• ವಿಶ್ವಸಂಸ್ಥೆ ಎಂಬ ಶಬ್ದವನ್ನು ಚಾಲ್ತಿಗೆ ತಂದವರು ಅಮೇರಿಕದ ಅಧ್ಯಕ್ಷ ಎಫ್.ಡಿ.ರೂಸ್‍ವೆಲ್ಟ್.

• ವಿಶ್ವಸಂಸ್ಥೆಯ ಸದಸ್ಯತ್ವವನ್ನು ಹೊಂದಿದ ರಾಷ್ಟ್ರಗಳ ಸಂಖ್ಯೆ 193.

• ಅಂತರಾಷ್ಟ್ರೀಯ ನ್ಯಾಯಾಲಯದ ನ್ಯಾಯಾದೀಶರ ಸಂಖ್ಯೆ 15.

• ಆಹಾರ & ಕೃಷಿ ಸಂಸ್ಥೆ : 1945 : : ವಿಶ್ವ ಆರೋಗ್ಯ ಸಮಸ್ಥೆ : 1948
• ಕಾಮನ್‍ವೆಲ್ತ್ ಒಕ್ಕೂಟದ ಕೇಂದ್ರ ಕಚೇರಿ ಲಂಡನ್‍ನಲ್ಲಿದೆ.

• ವಿಶ್ವಬ್ಯಾಂಕ್ : ಅಮೇರಿಕಾದ ವಾಷಿಂಗಟನ್ : : ಸಾರ್ಕ : ನೇಪಾಳದ ಕಾಠ್ಮಂಡು.

• ಆಫ್ರಿಕನ್ ಒಕ್ಕೂಟ ಸಂಸ್ಥೆ ಸ್ಥಾಪನೆ : 1963 : ಆಸಿಯಾನ್ ಸ್ಥಾಪನೆ : 1967.

• ವಿಶ್ವಕುಟುಂಬದ ಆರ್ಥಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ – ವಿಶ್ವಸಂಸ್ಥೆಯ ವ್ಯಾಪಾರ ಮತ್ತು ವಾಣಿಜ್ಯ ಪ್ರಗತಿ.
ವಿಶ್ವಸಂಸ್ಥೆ ಬಗ್ಗೆ ಕೆಲವು ಪ್ರಶ್ನೋತ್ತರಗಳು ವಿಶ್ವಸಂಸ್ಥೆ ಬಗ್ಗೆ ಕೆಲವು ಪ್ರಶ್ನೋತ್ತರಗಳು Reviewed by MediaMind24x7 Team on November 11, 2019 Rating: 5

No comments:

Powered by Blogger.